Tuesday, September 28, 2021
spot_imgspot_img
spot_imgspot_img

‘ಬ್ಲ್ಯಾಕ್ ಫಂಗಸ್’ ಮತ್ತೆ ಹೊಸ ಪ್ರಕರಣ ದಾಖಲು

- Advertisement -
- Advertisement -

ಮಂಗಳೂರು: ಜಿಲ್ಲೆಯಲ್ಲಿ ಮತ್ತೆ ಹೊಸ 2 ಬ್ಲ್ಯಾಕ್ ಫಂಗಸ್ ಬಾಧಿತ ಪ್ರಕರಣಗಳು ದಾಖಲಾಗಿದೆ.

ಪ್ರಕರಣ ದಾಖಲಾದ ಇಬ್ಬರೂ ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದು, ಚಿಕಿತ್ಸೆಗೆ ದಾಖಲಾಗಿದ್ದಾರೆ. ಸದ್ಯಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.

ಇವರಲ್ಲಿ ದಕ್ಷಿಣ ಕನ್ನಡದ 9 ಮಂದಿ ಹಾಗೂ ಹೊರ ಜಿಲ್ಲೆಯ 31 ಮಂದಿ ಇದ್ದು. ಇದುವರೆಗೆ ಒಟ್ಟು 20 ಮಂದಿ ಗುಣಮುಖರಾಗಿದ್ದಾರೆ. ದಕ್ಷಿಣ ಕನ್ನಡ ಇಬ್ಬರು, ಹೊರ ಜಿಲ್ಲೆಗಳ 14 ಮಂದಿ ಸೇರಿದಂತೆ ಒಟ್ಟು 16 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

- Advertisement -
- Advertisement -

MOST POPULAR

HOT NEWS

Related news

error: Content is protected !!