Sunday, May 5, 2024
spot_imgspot_img
spot_imgspot_img

ಬೆಳ್ತಂಗಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಫೋಟ: ಮೂವರು ಮೃತ್ಯು, ಹಲವು ಮಂದಿಗೆ ಗಂಭೀರ ಗಾಯ

- Advertisement -G L Acharya panikkar
- Advertisement -

ಬೆಳ್ತಂಗಡಿ: ಇಲ್ಲಿನ ಕುಕ್ಕೇಡಿ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯಾಚರಿಸುತ್ತಿದ್ದ ಸಾಲಿಡ್ ಫೈರ್ ವರ್ಕ್ ಎಂಬ ಪಟಾಕಿ ಗೋಡೌನ್‌‌ನಲ್ಲಿ ಸ್ಪೋಟಗೊಂಡು ಕನಿಷ್ಠ ಮೂವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.

ಈ ನಿಟ್ಟಿನಲ್ಲಿ ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಘಟಕದಲ್ಲಿ ಒಟ್ಟು ಎಷ್ಟು ಮಂದಿ ಇದ್ದರು, ಘಟನೆ ಕಾರಣವೇನು ಮೊದಲಾದ ವಿಚಾರಗಳು ತಿಳಿದು ಬಂದಿಲ್ಲ. ವೇಣೂರು ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ.

- Advertisement -

Related news

error: Content is protected !!