Friday, May 3, 2024
spot_imgspot_img
spot_imgspot_img

ವಿಟ್ಲ: (ಡಿ.3) ವಿಶ್ವ ಹಿಂದೂ ಪರಿಷತ್, ಬಜರಂಗದಳ ವಿಟ್ಲ ಪ್ರಖಂಡ ಇವರ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

- Advertisement -G L Acharya panikkar
- Advertisement -

ವಿಟ್ಲ: ವಿಶ್ವ ಹಿಂದೂ ಪರಿಷತ್, ಬಜರಂಗದಳ ವಿಟ್ಲ ಪ್ರಖಂಡ ಇವರ ಆಶ್ರಯದಲ್ಲಿ ಎ.ಜೆ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು 3-12-2023ರ ಆದಿತ್ಯವಾದ ಬೆಳಿಗ್ಗೆ ಗಂಟೆ 9ಕ್ಕೆ ಸರಿಯಾಗಿ ಮಾದರಿ ಶಾಲೆ ವಿಟ್ಲ ಇಲ್ಲಿ ನಡೆಯಲಿದೆ.

ದೇಶದ ಸ್ವಾಭಿಮಾನದ ಪ್ರತೀಕವಾಗಿ ರಕ್ತ ನೀಡಿದ ಕರಸೇವಕರ ಮಹಾನ್ ವ್ಯಕ್ತಿಗಳ ನೆನಪಿನಲ್ಲಿ, ಅವರು ಮಾಡಿದ ತ್ಯಾಗವನ್ನು ರಕ್ತದಾನ ಮಾಡಿ ಗೌರವಿಸಿ, ರಕ್ತ ದಾನ ಮಾಡಿ ಈ ಸಮಾಜಕ್ಕೆ ಮಾದರಿಯಾಗುತ್ತಾ ’’ಬನ್ನಿ ರಕ್ತದಾನ ಮಾಡಿ ಇನ್ನೊಂದು ಜೀವಕ್ಕೆ ನೆರವಾಗಿ” ಎಂಬ ಧ್ಯೇಯದೊಂದಿಗೆ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!