Tuesday, June 16, 2026
spot_imgspot_img
spot_imgspot_img

ಶುಭಕರ ಶೆಟ್ಟಿ ಯಾನೆ ಎಕ್ಕೂರು ಬಾಬಾ ಸ್ಮರಣಾರ್ಥ ರಕ್ತದಾನ ಶಿಬಿರ- ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

- Advertisement -
- Advertisement -

ಮಂಗಳೂರು: ಹಿಂದೂ ಯುವಸೇನೆಯ ಓಂ ಸಾಯಿ ಶಾಖೆ, ನಂದನಪುರ, ಆಕಾಶಭವನ ಇದರ ಆಶ್ರಯದಲ್ಲಿ ರೆಡ್ ಕ್ರಾಸ್ ಸೊಸೈಟಿ ಲೇಡಿಗೋಶನ್ ಆಸ್ಪತ್ರೆ, ಮಂಗಳೂರು ಹಾಗೂ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಕಂಕನಾಡಿ, ಮಂಗಳೂರು ಇವರ ಸಹಯೋಗದೊಂದಿಗೆ ಯುವಕರ ಕಣ್ಮಣಿ ಹಿಂದೂ ಹುಲಿ ದಿ.ಶುಭಕರ್ ಶೆಟ್ಟಿ ಯಾನೆ ಎಕ್ಕೂರು ಬಾಬಾ ಇವರ ಸ್ಮರಣಾರ್ಥವಾಗಿ ಮಂಗಳೂರಿನ ನಂದನಪುರದ ಹಿಂದೂ ಯುವ ಸೇನೆಯ ಕಾರ್ಯಾಲಯದಲ್ಲಿ ನಡೆದ ರಕ್ತದಾನ ಶಿಬಿರಕ್ಕೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಚಾಲನೆ ನೀಡಿ ಸಂಘಟನೆಯ ಮಾದರಿ ಕಾರ್ಯವನ್ನು ಪ್ರಶಂಸಿದರು.

ಶಾಸಕರ ಜೊತೆಗೆ ಸ್ಥಳೀಯ ಕಾರ್ಪೊರೇಟರ್ ಗಾಯತ್ರಿ ರಾವ್, ಹಾಗೂ ಹಿಂದೂ ಯುವ ಸೇನೆಯ ಪ್ರಮುಖರು, ಭಾಜಪದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Related news

error: Content is protected !!