Friday, May 17, 2024
spot_imgspot_img
spot_imgspot_img

ಬೆಳ್ತಂಗಡಿ: ಅನ್ಯಕೋಮಿನ ಜೋಡಿಯ ಸುತ್ತಾಟ; ಪೊಲೀಸ್‌ ವಶಕ್ಕೆ..!

- Advertisement -G L Acharya panikkar
- Advertisement -

ಬೆಳ್ತಂಗಡಿ: ಅನ್ಯಕೋಮಿನ ಜೋಡಿಯೊಂದು ಓಡಾಡುತ್ತಿದ್ದು, ಇದನ್ನು ಸಾರ್ವಜನಿಕರು ಪ್ರಶ್ನೆ ಮಾಡಿ ನಂತರ ಪೊಲೀಸರಿಗೆ ಒಪ್ಪಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

ಬೆಂಗಳೂರು ಮೂಲದ ಯುವಕ-ಯುವತಿ ಜೋಡಿ ಎಂದು ಹೇಳಲಾಗಿದೆ. ಧರ್ಮಸ್ಥಳಕ್ಕೆ ಬಂದು ಲಾಡ್ಜ್‌ನಲ್ಲಿ ತಂಗಲು ಯತ್ನ ಮಾಡುತ್ತಿದ್ದಾಗ ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ. ಆಗ ಯುವಕ ಮುಸ್ಲೀಂ ಧರ್ಮದವನಾಗಿದ್ದು ಯುವತಿ ಹಿಂದೂ ಎಂದು ಗೊತ್ತಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರು ಯುವಕ ಯುವತಿಯನ್ನು ವಶಕ್ಕೆ ಪಡೆದು ಠಾಣೆಗೆ ಒಯ್ದು ವಿಚಾರಣೆ ನಡೆಸಿದ್ದಾರೆ.

- Advertisement -

Related news

error: Content is protected !!