Saturday, October 12, 2024
spot_imgspot_img
spot_imgspot_img

ಆಯುರ್ವೇದ ವೈದ್ಯ ಡಾ. ಗಿರಿಧರ ಕಜೆಗೆ ನೋಟಿಸ್​ ಕಳಿಸಿದ “ಬಿಎಂಸಿಆರ್​ಐ”…

- Advertisement -
- Advertisement -

ಬೆಂಗಳೂರು: ಕೊರೊನಾ ರೋಗಕ್ಕೆ ಆಯುರ್ವೇದ ಔಷಧ ಬಳಕೆ ಕುರಿತು ಅನಗತ್ಯ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಆಯುರ್ವೇದ ತಜ್ಞ ಡಾ. ಗಿರಿಧರ ಕಜೆ ಅವರಿಗೆ (ಬಿಎಂಸಿಆರ್​ಐ)  ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಶನಿವಾರ ನೋಟಿಸ್​ ನೀಡಿದೆ.

ಕೊರೊನಾ ಸೋಂಕಿನ ಔಷಧ ಸಂಬಂಧ ,ಆಯುರ್ವೇದ ಔಷಧ ಇನ್ನು ಕ್ಲಿನಿಕಲ್ ಟ್ರಯಲ್​ನ ಪ್ರಾಥಮಿಕ ಹಂತದಲ್ಲಿದೆ. ಆದರೆ, ಕ್ಲಿನಿಕಲ್ ಟ್ರಯಲ್ ಯಶಸ್ವಿಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ.  ಈ ಕುರಿತಂತೆ ತಕ್ಷಣ ಸ್ಪಷ್ಟೀಕರಣ ನೀಡಲು ಹೇಳಿದೆ. ಇಲ್ಲವಾದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಬಿಎಂಆರ್​ಸಿಐ ಕಜೆ ಅವರಿಗೆ ಎಚ್ಚರಿಕೆ ನೀಡಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!