Saturday, May 4, 2024
spot_imgspot_img
spot_imgspot_img

ವಿಟ್ಲ : (ಮಾ. 23) ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ವಿಟ್ಲ ಇದರ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

- Advertisement -G L Acharya panikkar
- Advertisement -

ವಿಟ್ಲ : ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ವಿಟ್ಲ ಇದರ ಆಶ್ರಯದಲ್ಲಿ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮಾ. 23 ರಂದು ಬೆಳಗ್ಗೆ 10.30 ಕ್ಕೆ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಎದುರುಗಡೆಯ ಬಿ.ಎಂ.ಎಸ್ ಕಾರ್ಯಾಲಯದಲ್ಲಿ ನಡೆಯಲಿದೆ.

ಎಲ್ಲಾ ಕಟ್ಟಡ ಕಾರ್ಮಿಕ ಸದಸ್ಯರು ಉಚಿತವಾಗಿ ತಮ್ಮ ಹೆಲ್ತ್ ಚೆಕಪ್ ಮಾಡಿಸಿಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9900336599, 9019500637.

ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಬೇಕಾಗಿರುವ ದಾಖಲಾತಿಗಳು: 1. ಕಟ್ಟಡ ಕಾರ್ಮಿಕ ಕಾರ್ಡ್, 2. ಆಧಾರ್ ಕಾರ್ಡ್, 3. ರೇಷನ್ ಕಾರ್ಡ್

- Advertisement -

Related news

error: Content is protected !!