Saturday, May 4, 2024
spot_imgspot_img
spot_imgspot_img

ವಿಟ್ಲ: ಕಾರು-ಬೈಕ್‌ ಡಿಕ್ಕಿ; ಬೈಕ್‌ ಸವಾರನಿಗೆ ಗಾಯ-ಆಸ್ಪತ್ರೆಗೆ ದಾಖಲು

- Advertisement -G L Acharya panikkar
- Advertisement -

ವಿಟ್ಲ: ಕಾರು-ಬೈಕ್‌ ನಡುವೆ ಅಪಘಾತ ನಡೆದು ಬೈಕ್‌ ಸವಾರ ಗಾಯಗೊಂಡ ಘಟನೆ ವಿಟ್ಲದ ಬೊಬ್ಬೆಕೇರಿಯ ಕಾವೇರಿ ಬಾರ್‌ ಬಳಿ ನಡೆದಿದೆ.

ಚಲಿಸುತ್ತಿದ್ದ ಕಾರಿಗೆ ಬೈಕ್‌ ಸವಾರನು ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಗಾಯಗೊಂಡ ಬೈಕ್‌ ಸವಾರನನ್ನು ವಿಟ್ಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

- Advertisement -

Related news

error: Content is protected !!