Sunday, April 28, 2024
spot_imgspot_img
spot_imgspot_img

ಪಣಂಬೂರು : ನಿರ್ಜನ ಪ್ರದೇಶದಲ್ಲಿ ಶವ ಪತ್ತೆ: ಕೊಲೆ ಶಂಕೆ

- Advertisement -G L Acharya panikkar
- Advertisement -

ಪಣಂಬೂರು: ಪಣಂಬೂರು-ಜೋಕಟ್ಟೆ ಬಯಲು ಪ್ರದೇಶದಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಣಂಬೂರು- ಜೋಕಟ್ಟೆ ರಸ್ತೆಯ ಎದುರಿನ ಬಯಲು ಪ್ರದೇಶದಲ್ಲಿ ಈ ಮೃತ ದೇಹ ಪತ್ತೆಯಾಗಿದೆ
ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲವಾದರೂ, ಸುಮಾರು 40-45 ವರ್ಷ ವಯಸ್ಸಿನ ಗಂಡಸಿನ ಶವ ಎಂದು ತಿಳಿದು ಬಂದಿದೆ.
ಘಟನೆ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

- Advertisement -

Related news

error: Content is protected !!