Monday, April 29, 2024
spot_imgspot_img
spot_imgspot_img

ಸುಳ್ಯ: ಅಡಿಕೆ ರಾಶಿ‌ ಮಧ್ಯೆ ಯುವಕನ ಅರೆಬೆಂದ ಶವ ಪತ್ತೆ

- Advertisement -G L Acharya panikkar
- Advertisement -
This image has an empty alt attribute; its file name is balavikas-866x1024.jpg

ಸುಳ್ಯ: ಬೆಂಕಿಯಲ್ಲಿ ಅರೆಬೆಂದ ಮೃತದೇಹವೊಂದು ಸುಳ್ಯ ತಾಲೂಕಿನ ಗುತ್ತಿಗಾರಿನ ಮನೆಯ ಕೊಟ್ಟಿಗೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಸೈಬಿನ್ ಎಂದು ಗುರುತಿಸಲಾಗಿದೆ.

ಮೃತದೇಹ ಅರೆಬೆಂದ ರೀತಿಯಲ್ಲಿ ಮನೆಯ ಕೊಟ್ಟಿಗೆಯಲ್ಲಿ ಪತ್ತೆಯಾಗಿದೆ.‌ ಮೃತ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಅಂದಾಜಿಸಲಾಗಿದೆ. ಆದರೆ ಸಾವಿನ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!