Monday, August 10, 2026
spot_imgspot_img
spot_imgspot_img

ಬೆಳ್ತಂಗಡಿ : ನಾಪತ್ತೆಯಾಗಿದ್ದ ಆಟೋ ಚಾಲಕನ ಶವ ಪತ್ತೆ

- Advertisement -
- Advertisement -

ಬೆಳ್ತಂಗಡಿ : ನಾಪತ್ತೆಯಾಗಿದ್ದ ಉಜಿರೆಯ ಆಟೋ ಚಾಲಕರೋರ್ವರ ಶವ ಪತ್ತೆಯಾಗಿದೆ.

ಸುಧಾಕರ್ ಮಾಚಾರ್ (35) ಮೃತ ಆಟೋ ಚಾಲಕ.

ಸುಧಾಕರ್ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಪಾದಗುಡ್ಡೆ ಎಂಬಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನಿನ್ನೆ ಬೆಳಿಗ್ಗೆ ಮನೆಯಿಂದ ತೆರಳಿದ್ದ ಸುಧಾಕರ್ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದು, ಇಂದು ಶವವಾಗಿ ಪತ್ತೆಯಾಗಿದ್ದಾರೆ.

- Advertisement -

Related news

error: Content is protected !!