Saturday, June 28, 2025
spot_imgspot_img
spot_imgspot_img

ಮೂಡಿಗೆರೆ: ಬೊಲೆರೋ ಜೀಪ್ ಹಾಗೂ ಕಾರು ಮುಖಾಮುಖಿ ಡಿಕ್ಕಿ :ಹಲವರಿಗೆ ಗಾಯ!

- Advertisement -
- Advertisement -

ಮೂಡಿಗೆರೆ: ಬೊಲೆರೋ ಜೀಪ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ತಾಲೂಕಿನ ಬಣಕಲ್ ಹೋಬಳಿಯ ಹೆಬ್ಬರಿಗೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಧರ್ಮಸ್ಥಳದಿಂದ ದರ್ಶನ ಮುಗಿಸಿ ಬೆಂಗಳೂರಿಗೆ ಹೋಗುತ್ತಿದ್ದ ಬೊಲೆರೋ ವಾಹನ, ಚಿಕ್ಕಮಗಳೂರಿನಿಂದ ಬಿಳಗಲಿಗೆ ಹೋಗುತ್ತಿದ್ದ ಕಾರು ಡಿಕ್ಕಿಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಪಘಾತ ಸಂಭವಿಸಿದ ಪರಿಣಾಮ ಬೊಲೆರೋ ಜೀಪ್ ನಲಿದ್ದ ಮೂವರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!