Saturday, June 28, 2025
spot_imgspot_img
spot_imgspot_img

ಬಾಲಿವುಡ್ ನ ಖ್ಯಾತ ನಟ ಆತ್ಮಹತ್ಯೆ

- Advertisement -
- Advertisement -

ಧರ್ಮಶಾಲಾನ(12): 2020ರಲ್ಲಿ ಬಾಲಿವುಡ್ ಗೆ ಮತ್ತೊಂದು ಆಘಾತವಾಗಿದೆ. ಬಾಲಿವುಡ್ ನಟ ಆಸಿಫ್ ಬಾಸ್ರಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುರುವಾರ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಧರ್ಮಶಾಲಾದಲ್ಲಿ ಬಾಸ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ವಿಷಯತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಮೃತ ದೇಹವನ್ನು ವಶಕ್ಕೆ ಪಡೆದು ತನಿಖೆ ಶುರು ಮಾಡಿದ್ದಾರೆ. ನಟ ಆಸಿಫ್ ಬಸ್ರಾ ಕಳೆದ 5 ವರ್ಷಗಳಿಂದ ಮೆಕ್ಲಿಯೋಡ್‌ಗಂಜ್‌ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅವರೊಂದಿಗೆ ವಿದೇಶಿ ಗೆಳತಿಯೂ ಇದ್ದಳು ಎನ್ನಲಾಗಿದೆ.

- Advertisement -

Related news

error: Content is protected !!