Sunday, May 19, 2024
spot_imgspot_img
spot_imgspot_img

ಶಾಲಾ ಕಟ್ಟಡದಲ್ಲಿ ಕಚ್ಚಾ ಬಾಂಬ್ ಸ್ಫೋಟ; ತಪ್ಪಿದ ಅನಾಹುತ

- Advertisement -G L Acharya panikkar
- Advertisement -

ಪಶ್ಚಿಮ ಬಂಗಾಳದ ಉತ್ತರ 24 ಪರಗಣಗಳಲ್ಲಿ ಶಾಲಾ ಕಟ್ಟಡದಲ್ಲಿ ತರಗತಿಗಳು ನಡೆಯುತ್ತಿದ್ದ ವೇಳೆ ಕಚ್ಚಾ ಬಾಂಬ್ ಸ್ಫೋಟ ಇಂದು ಸಂಭವಿಸಿದ್ದು, ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ.

ತರಗತಿಗಳು ನಡೆಯುತ್ತಿದ್ದ ಸಮಯದಲ್ಲಿ 11 ಗಂಟೆ ಸುಮಾರಿಗೆ ರೂಫ್‌ಟಾಪ್‌ನಿಂದ ಸ್ಫೋಟದ ಶಬ್ದ ಕೇಳಸಿದ್ದು, ತಕ್ಷಣ ಸ್ಥಳಕ್ಕೆ ಶಿಕ್ಷಕರು ತೆರಳಿ ನೋಡಿದಾಗ ಶಾಲಾ ಕಟ್ಟಡದ ಮೇಲ್ಛಾವಣಿಯ ಅರ್ಧ ಭಾಗ ಹಾನಿಗೀಡಾಗಿರುವುದು ತಿಳಿದು ಬಂದಿದೆ.

ಇನ್ನು ಅಪರಿಚಿತ ವ್ಯಕ್ತಿಗಳು ಶಾಲೆಯ ಕಟ್ಟಡದ ಮೇಲೆ ಕಚ್ಚಾ ಬಾಂಬ್ ಎಸೆದಿದ್ದಾರೆ ಎನ್ನಲಾಗುತ್ತಿದ್ದು, ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!