- Advertisement -
- Advertisement -
ಪುತ್ತೂರು: ಈಕೋ ಕಾರು ಬಾಲಕನಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಕೆಯ್ಯೂರಿನಲ್ಲಿ ನಡೆದಿದೆ.
ಮೃತನನ್ನು ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ, ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ ಮುಹಮ್ಮದ್ ಆದಿಲ್ ( 5) ಎಂದು ಗುರುತಿಸಲಾಗಿದೆ..
ಪುತ್ತೂರು ಕಡೆ ಬರುತ್ತಿದ್ದ ಈಕೋ ಕಾರು ಬಾಲಕನಿಗೆ ಡಿಕ್ಕಿ ಹೊಡೆದಿದ್ದು, ಬಾಲಕ ಗಂಭೀರ ಗಾಯಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
- Advertisement -