Sunday, April 28, 2024
spot_imgspot_img
spot_imgspot_img

ಕಾರ್ಕಳ: ಯುವಕ ನಾಪತ್ತೆ..!

- Advertisement -G L Acharya panikkar
- Advertisement -
This image has an empty alt attribute; its file name is balavikas-866x1024.jpg

ಕಾರ್ಕಳ : ನಿಟ್ಟೆ ಗ್ರಾಮದ ಅಖಿಲೇಶ್ (25) ಎಂಬಾತ ಕಾಣೆಯಾಗಿರುವ ಪ್ರಕರಣ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಈತ ಅ. 9 ರಂದು ಬೆಳಗ್ಗೆ 6.30 ರ ವೇಳೆಗೆ ಮನೆಯಿಂದ ಒಂದು ಬ್ಯಾಗ್‌ನ್ನು ಹಿಡಿದುಕೊಂಡು ಹೋದವನು ವಾಪಾಸು ಮನೆಗೂ ಬಾರದೇ, ಸಂಬಂಧಿಕರ ಮನೆಗೂ ಹೋಗದೆ ಕಾಣೆಯಾಗಿದ್ದಾರೆ ಎಂದು ತಂದೆ ರಾಮಚಂದ್ರ ಅವರು ದೂರು ದಾಖಲಿಸಿದ್ದಾರೆ.

- Advertisement -

Related news

error: Content is protected !!