Wednesday, June 17, 2026
spot_imgspot_img
spot_imgspot_img

ಕೊಣಾಜೆ: ನೇಣು ಬಿಗಿದು ಯುವಕ ಆತ್ಮಹತ್ಯೆ ..!

- Advertisement -
- Advertisement -

ಕೊಣಾಜೆ: ಅವಿವಾಹಿತ ಯುವಕನೊಬ್ಬ ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ‌ ಗ್ರಾಮದ ಕೊಲ್ಲರಕೋಡಿ ಶಾಲಾ ಮೈದಾನದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ಮೃತ ಯುವಕನನ್ನು ನೆತ್ತಿಲಪದವು ನಿವಾಸಿ ರಕ್ಷಿತ್ ಸನಿಲ್(22) ಎಂದು ಗುರುತಿಸಲಾಗಿದೆ.ಕೊಲ್ಲರಕೋಡಿ ಪ್ರೌಢಶಾಲೆಯ ಕಚೇರಿಯ ಮುಂಭಾಗದ ಮರಕ್ಕೆ ನೇಣುಬಿಗಿದು ಆತ್ಮಹತ್ಯೆಗೈದಿದ್ದು ರಕ್ಷಿತ್ ಅದೇ ಶಾಲೆಯ ಹಳೆ ವಿದ್ಯಾರ್ಥಿ ಆಗಿದ್ದ. ಕೊಣಾಜೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!