Wednesday, August 5, 2026
spot_imgspot_img
spot_imgspot_img

ಬ್ರಹ್ಮಾವರ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಾಸ್ಸು ಬಾರದೇ ನಾಪತ್ತೆ..!

- Advertisement -
- Advertisement -

ಬ್ರಹ್ಮಾವರ: ಕಾರು ಚಲಾಯಿಸಿಕೊಂಡು ಮನೆಯಿಂದ ಹೋದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದ ವ್ಯಕ್ತಿಯನ್ನು ಚೇರ್ಕಾಡಿ ಗ್ರಾಮದ ಪ್ರಶಾಂತ (58) ಎಂದು ಗುರುತಿಸಲಾಗಿದೆ.

ಪ್ರಶಾಂತ ಎಂಬವರು ಮೇ 7ರಂದು ರಾತ್ರಿ 7.30 ಗಂಟೆಗೆ ಮನೆಯಿಂದ ಕಾರನ್ನು ಚಲಾಯಿಸಿಕೊಂಡು ಹೋದವರು ಈವರೆಗೆ ವಾಪಾಸ್ಸು ಮನೆಗೆ ಬಾರದೇ ನಾಪತ್ತೆಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!