Thursday, June 25, 2026
spot_imgspot_img
spot_imgspot_img

ಬ್ರಹ್ಮಾವರ: ಪ್ರಿಯತಮೆಯ ಸಾವಿನಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!!

- Advertisement -
- Advertisement -
vtv vitla

ಬ್ರಹ್ಮಾವರ: ಪ್ರಿಯತಮೆಯ ಸಾವಿನಿಂದ ಮನನೊಂದು ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ನೀಲಾವರ ಗ್ರಾಮದ ಬಾವಲಿ ಕುದ್ರು ಎಂಬಲ್ಲಿ ನಡೆದಿದೆ.ಸ್ಥಳೀಯ ನಿವಾಸಿ ಸುಜಿತ್ ಡೇವಿಡ್ ಡಿಸೋಜ(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಸುಜಿತ್‌ ಸಂತೆಕಟ್ಟೆಯ ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದು, ಪ್ರೀತಿಸುತ್ತಿದ್ದ ಹುಡುಗಿ ಕೆಲ ದಿನಗಳ ಹಿಂದೆ ಮೃತಪಟ್ಟಿದ್ದಳು. ಇದೇ ಕಾರಣಕ್ಕೆ ಮಾನಸಿಕವಾಗಿ ಮನನೊಂದು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ತಾಯಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!