Saturday, July 2, 2022
spot_imgspot_img
spot_imgspot_img

ಧೋನಿ ಹುಟ್ಟುಹಬ್ಬಕ್ಕೆ ಬ್ರಾವೊ ಹಾಡು, ಯುಟ್ಯೂಬ್‌ನಲ್ಲಿ ಭರ್ಜರಿ ಡಿಮಾಂಡ್.!!!

- Advertisement -
- Advertisement -

ಚೆನ್ನೈ:ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಸ್ಟಾರ್‌ ಆಲ್‌ರೌಂಡರ್‌ ಡ್ವೇನ್‌ ಬ್ರಾವೊ ಅವರು ಮಹೇಂದ್ರ ಸಿಂಗ್‌ ಧೋನಿ ಹುಟ್ಟು ಹಬ್ಬದ ಪ್ರಯುಕ್ತ ‘ನಂಬರ್‌ 7‘ ಹಾಡನ್ನು ಇಂದು ಬಿಡುಗಡೆ ಮಾಡಿದ್ದಾರೆ.ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ 39ನೇ ವಸಂತಕ್ಕೆ ಪದಾರ್ಪಣೆ ಮಾಡಿದ್ದು, ವೆಸ್ಟ್ ಇಂಡೀಸ್‌ ಹಿರಿಯ ಕ್ರಿಕೆಟಿಗ ಹಾಗೂ ವೆಸ್ಟ್ ಇಂಡೀಸ್ ಆಲ್ರೌಂಡರ್ ಡ್ವೇಯ್ನ ಬ್ರಾವೊ ತಾವೇ ಬರೆದು ಹಾಡಿರುವ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಇದರ ವಿಡಿಯೋ ಯುಟ್ಯೂಬ್‌ನಲ್ಲಿ ಭರ್ಜರಿ ಹಿಟ್ ಆಗಿದೆ.

ಧೋನಿ ಅವರನ್ನು ತಮ್ಮ ಸಹೋದರ ಎಂದೇ ಕರೆದಿರುವ ಬ್ರಾವೊ, ‘ಹೆಲಿಕಾಪ್ಟರ್ 7’ ಎಂಬ ಹೆಸರಿನ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಧೋನಿ ಬರ್ತ್‌ಡೇಗೆ ವಿಶೇಷವಾದ ಉಡುಗೊರೆ ನೀಡಿದ್ದಾರೆ. ಚೆನ್ನೈ ಸೂಪರ್‌ ಕಿಂಗ್ಸ್‌ ತನ್ನ ಅಧಿಕೃತ ಟ್ವಿಟರ್‌ನಲ್ಲಿ ಈ ಹಾಡನ್ನು ಬಿಡುಗಡೆ ಮಾಡಲಾಗಿದೆ.”

- Advertisement -

Related news

error: Content is protected !!