Monday, June 8, 2026
spot_imgspot_img
spot_imgspot_img

ವಿಟ್ಲ: ಮನೆಗೆ ನುಗ್ಗಿ ಮಹಿಳೆಯ ಮಾಂಗಲ್ಯ ಕಸಿದು ಪರಾರಿ..!!!

- Advertisement -
- Advertisement -

ವಿಟ್ಲ: ಹಾಡುಹಗಲೇ ಮನೆಗೆ ನುಗ್ಗಿ ಮಹಿಳೆಯೊಬ್ಬರ ಮಾಂಗಲ್ಯವನ್ನು ಎಳೆದೊಯ್ದ ಘಟನೆ ಕಾಡುಮಠ ಎಂಬಲ್ಲಿ ನಡೆದಿದೆ.

ಸಂಜೆಯ ಸಮಯದಲ್ಲಿ ಬಂದ ವ್ಯಕ್ತಿ ಮಹಿಳೆಯ ಮುಖಕ್ಕೆ ಬಟ್ಟೆ ಹಾಕಿ ಕರಿಮಣಿಯನ್ನು ಎಳೆದು ಪರಾರಿಯಾಗಿದ್ದಾನೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!