Sunday, May 5, 2024
spot_imgspot_img
spot_imgspot_img

BREAKING NEWS ವಿಟ್ಲ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

- Advertisement -G L Acharya panikkar
- Advertisement -

ವಿಟ್ಲ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಪೆರುವಾಜೆ ನಿವಾಸಿ ದಿವಾಕರ ಮೂಲ್ಯ (35) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ದಿವಾಕರ ಮೂಲ್ಯ ಅವರು ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ತೀವ್ರ ಹುಡುಕಾಟ ನಡೆಸಿದ್ದರು. ಆದ್ರೆ ಇಂದು ಇವರ ಮೃತದೇಹ ಕುಂಡಡ್ಕದ ದಗಮಜಲ್ ಕೆರೆಯಲ್ಲಿ ಪತ್ತೆಯಾಗಿದೆ. ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಕೊಲೆಯೋ ಎಂಬ ಅನುಮಾನ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನಾ ಕಾರ್ಯ ನಡೆಸಿದ್ದಾರೆ.

- Advertisement -

Related news

error: Content is protected !!