Monday, June 8, 2026
spot_imgspot_img
spot_imgspot_img

ಬೆಳ್ತಂಗಡಿ: ನಿವೃತ್ತ ಶಿಕ್ಷಕನ ಬರ್ಬರ ಕೊಲೆ

- Advertisement -
- Advertisement -

ಬೆಳ್ತಂಗಡಿ: ನಿವೃತ್ತ ಶಿಕ್ಷಕರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬೆಳಾಲಿನಲ್ಲಿ ನಡೆದಿದೆ.

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲಿನ ಎಸ್.ಪಿ. ಬಿ ಕಂಪೌಂಡಿನ ನಿವೃತ್ತ ಶಿಕ್ಷಕ ಎಸ್.ಪಿ. ಬಾಲಕೃಷ್ಣ ಭಟ್ (73) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ.

ಕೊಲೆಗೀಡಾದ ವ್ಯಕ್ತಿಯ ಶವ ಮನೆಯ ಅಂಗಳದಲ್ಲಿದ್ದು ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.

- Advertisement -

Related news

error: Content is protected !!