Thursday, April 25, 2024
spot_imgspot_img
spot_imgspot_img

ಉಚ್ಚಿಲ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ

- Advertisement -G L Acharya panikkar
- Advertisement -

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕಾಪು ತಾಲೂಕಿನ ಉಚ್ಚಿಲ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಲಾಲಾಜಿ.ಆರ್.ಮೆಂಡನ್, ಸಂಸದೆ ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು.

- Advertisement -

Related news

error: Content is protected !!