Friday, June 5, 2026
spot_imgspot_img
spot_imgspot_img

ಉಡುಪಿ: ಬಸ್‌ಗೆ ದ್ವಿಚಕ್ರ ವಾಹನ ಡಿಕ್ಕಿ; ಸವಾರ ಮೃತ್ಯು

- Advertisement -
- Advertisement -

ಉಡುಪಿ: ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಬಸ್‌ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಮಲ್ಪೆ ರಸ್ತೆಯ ಪಂಡುಬೆಟ್ಟು ಎಂಬಲ್ಲಿ ನಡೆದಿದೆ.

ಮಣಿಪಾಲದ ರೆಸ್ಟೋರೆಂಟ್ ಒಂದರಲ್ಲಿ ಉದ್ಯೋಗಿಯಾಗಿರುವ ಇಬ್ಬರು ಯುವಕರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಬಸ್‌ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!