Saturday, April 20, 2024
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವು.

- Advertisement -G L Acharya panikkar
- Advertisement -

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಂಟನೇ ಮೈಲಿಯಲ್ಲಿ ನಡೆದಿದೆ.

ಇಂದು ಸಂಜೆ 8 ಗಂಟೆಗೆ ಈ ಘಟನೆ ನಡೆದಿದ್ದು, ತುಮಕೂರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ಸು, ಎಂಟನೇ ಮೈಲಿಯಲ್ಲಿರುವ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನ ಮುಂಭಾಗ ಬಸ್ ನಿಲ್ದಾಣದ ಕಂಬಿಯೊಳಗೆ ಸಿಲುಕಿಕೊಂಡಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರ ಸ್ಥಿತಿಯಲ್ಲಿ ಇದ್ದಾರೆ.

- Advertisement -

Related news

error: Content is protected !!