Saturday, April 27, 2024
spot_imgspot_img
spot_imgspot_img

ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿ- 35ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ!

- Advertisement -G L Acharya panikkar
- Advertisement -

ಹಾವೇರಿ: ಕೆಎಸ್’ಆರ್’ಟಿಸಿ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿಯಾದ ಪರಿಣಾಮ 35ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಛತ್ರ ಗ್ರಾಮದ ಬಳಿ ನಡೆದಿದೆ.

ಬ್ಯಾಡಗಿ ಡಿಪೋಗೆ ಸೇರಿದ ಬಸ್ ರಾಣೆಬೆನ್ನೂರು ಕಡೆ ಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಚರಿಸುತ್ತಿದ್ದ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿದೆ.

ಗಾಯಾಳುಗಳಿಗೆ ಬ್ಯಾಡಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

- Advertisement -

Related news

error: Content is protected !!