Monday, June 22, 2026
spot_imgspot_img
spot_imgspot_img

ಪುತ್ತೂರು: ಕೆ.ಎಸ್.ಆರ್.ಟಿ‌ಸಿ‌ ಬಸ್ ನಿಲ್ದಾಣದಲ್ಲಿಕೈ ಕುಯ್ದುಕೊಂಡ ವ್ಯಕ್ತಿ

- Advertisement -
- Advertisement -

ಪುತ್ತೂರು: ಪುತ್ತೂರು ಕೆ.ಎಸ್.ಆರ್.ಟಿ‌ಸಿ‌ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಕೈ ಕುಯ್ದುಕೊಂಡ ಘಟನೆ ಭಾನುವಾರ ರಾತ್ರಿ ನಡೆಯಿತು.

ಕೇರಳ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ.ತನ್ನದೇ ಕೈಯನ್ನು ಕುಯ್ದುಕೊಂಡಿದ್ದು, ಕಾರಣ ತಿಳಿದುಬಂದಿಲ್ಲ.ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!