Saturday, June 13, 2026
spot_imgspot_img
spot_imgspot_img

ಬಂಟ್ವಾಳ :‌ ಬೈಕಿಗೆ ಕೆ.ಎಸ್.ಆರ್. ಟಿ.ಸಿ ಬಸ್ ಡಿಕ್ಕಿ, ಸವಾರ ಮೃತ್ಯು..!

- Advertisement -
- Advertisement -

ಬಂಟ್ವಾಳ :‌ ಬೈಕಿಗೆ ಕೆ.ಎಸ್.ಆರ್. ಟಿ.ಸಿ ಬಸ್ ಡಿಕ್ಕಿ ಹೊಡೆದ ಕಾರಣ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಬೆಂಜನಪದವು ನಿವಾಸಿ ನಯನ್ ಕುಮಾರ್ (22) ಮೃತಪಟ್ಟ ಸವಾರ

ಕಡೆಗೋಳಿ ಭಾಗದಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭ ಕೆ ಎಸ್ ಆರ್‌ಟಿಸಿ ಬಸ್ ದ್ವಿಚಕ್ರ ವಾಹನ‌ಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ . ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!