Thursday, August 20, 2026
spot_imgspot_img
spot_imgspot_img

ಬಾಲಸಂರಕ್ಷಣಾ ಕೇಂದ್ರದ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಬಿ.ವೈ ವಿಜಯೇಂದ್ರ .

- Advertisement -
- Advertisement -

ಮಂಗಳೂರು: ಬಿ.ವೈ ವಿಜಯೇಂದ್ರ ಕುತ್ತಾರಿನಲ್ಲಿರುವ ಬಾಲಸಂರಕ್ಷಣಾ ಕೇಂದ್ರದ ಮಕ್ಕಳೊಂದಿಗೆ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಮಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಬಂದಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷರು,ಶಾಸಕರು ,ಸನ್ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರ ಸುಪುತ್ರ ಬಿ.ವೈ.ವಿಜಯೇಂದ್ರ ಅವರು ಕುತ್ತಾರಿ ನ ಬಾಲಸಂರಕ್ಷಣಾ ಕೇಂದ್ರದ ಮಕ್ಕಳೊಂದಿಗೆ ತನ್ನ ಹುಟ್ಟು ಹಬ್ಬ ಆಚರಿಸಿದರು.


ಬಾಲಸಂರಕ್ಷಾಣಾ ಕೇಂದ್ರದ ಸಂಚಾಲಕರಾದ ಡಾ.ಪಿ. ಅನಂತಕೃಷ್ಣ ಭಟ್,ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಬಿಜೆಪಿ ಮುಖಂಡರು ಮುಖ್ಯಮಂತ್ರಿ ಯಡಿಯೂರಪ್ಪರ ಆಪ್ತರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಮುಖಂಡರಾದ ಕಿಶೋರ್ ಕುಮಾರ್ ಪುತ್ತೂರು ಮೊದಲಾದವರು ಜೊತೆಯಲ್ಲಿದ್ದರು.

- Advertisement -

Related news

error: Content is protected !!