Tuesday, July 21, 2026
spot_imgspot_img
spot_imgspot_img

ಪುತ್ತೂರು: ಡಿಕೆಶಿ ಸಂಪುಟದಲ್ಲಿ ಅಶೋಕ್ ರೈ ಗೆ ಸಚಿವ ಸ್ಥಾನಕ್ಕೆ ಪ್ರಾರ್ಥನೆ

- Advertisement -
- Advertisement -

ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕಾಂಗ್ರೆಸ್ ನ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಶಾಸಕ ಅಶೋಕ್ ಕುಮಾರ್ ರೈರವರಿಗೆ ಸಚಿವ ಸ್ಥಾನದ ಯೋಗ ಕೂಡಿ ಬರಲಿ ಎಂದು ಕೆಮ್ಮಿಂಜೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪೂಜಾರಿ ಬೆದ್ರಾಳ, ಸದಸ್ಯರಾದ ಸೂರಪ್ಪ ಗೌಡ ಸಂಜಯನಗರ, ಚಂದ್ರಶೇಖರ ಕೆ.ಕಲ್ಲಗುಡ್ಡೆ, ಮಹೇಶ್ ಕಾವೇರಿಕಟ್ಟೆ, ರಕ್ಷಿತ್ ನಾಯ್ಕ್ ದರ್ಬೆ, ವಸಂತ ನಾಯ್ಕ ಬೆದ್ರಾಳ ಉಪಸ್ಥಿತರಿದ್ದರು.

- Advertisement -

Related news

error: Content is protected !!