Friday, June 27, 2025
spot_imgspot_img
spot_imgspot_img

ಸುಳ್ಯ: ಚಲಿಸುತ್ತಿರುವ ಕಾರಿನಲ್ಲಿ ಯುವಕರ ಹುಚ್ಚಾಟ ; ಪ್ರಕರಣ ದಾಖಲು

- Advertisement -
- Advertisement -

ಸುಳ್ಯ: ರಸ್ತೆಯಲ್ಲಿ ಒಟ್ಟು ಏಳು ಜನ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದು, ಇದರಲ್ಲಿ ಕಾರಿನ ಸನ್ ರೂಫ್ ಮತ್ತು ಕಿಟಿಕಿಯಿಂದ ಸುಮಾರು ಐದು ಜನ ಹೊರಬಂದು ಡ್ಯಾನ್ಸ್‌ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದೆ.ಅತೀ ವೇಗವಾಗಿ ಕಾರು ಚಲಾಯಿಸಿಕೊಂಡು ಹೋಗುತ್ತಾ ಯುವಕರು ಪುಂಡಾಟ ಮೆರೆದಿದ್ದಾರೆ.

ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. BNS ಆಕ್ಟ್ 281 IMV ಆಕ್ಟ್ ನ 184 ಸಕ್ಷನ್ ಅಡಿ ಪ್ರಕರಣ ಸುಮೋಟೊ ಪ್ರಕರಣ ಪೊಲೀಸರು ದಾಖಲಿಸಿದ್ದಾರೆ.

- Advertisement -

Related news

error: Content is protected !!