Saturday, June 6, 2026
spot_imgspot_img
spot_imgspot_img

ಮಂಗಳೂರು: ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು; ಪೊಲೀಸ್ ಸಿಬ್ಬಂದಿಗೆ ಗಾಯ

- Advertisement -
- Advertisement -

ಮಂಗಳೂರು: ನಗರದ ಪಡೀಲ್ ಪೊಲೀಸ್ ಚೆಕ್ ಪೋಸ್ಟ್ ಬಳಿ ರಾತ್ರಿ ಕಾರು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಪೊಲೀಸರೊಬ್ಬರು ಗಾಯಗೊಂಡ ಘಟನೆ ನಡೆದಿದೆ.

ಒರಿಸ್ಸಾ ಮೂಲದ ಮಾಲಿಕ್(48) ಮೃತಪಟ್ಟ ವ್ಯಕ್ತಿ. ಚೆಕ್ ಪೋಸ್ಟ್ ಬಳಿ ಕರ್ತವ್ಯದಲ್ಲಿದ್ದ ಹರೀಶ್ ಗಾಯಗೊಂಡಿದ್ದಾರೆ. ಬಿ.ಸಿ ರೋಡ್ ಕಡೆಯಿಂದ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದ ಕಾರು ಢಿಕ್ಕಿ ಹೊಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!