Sunday, June 7, 2026
spot_imgspot_img
spot_imgspot_img

ಕಡಬ: ಕಾರುಗಳ ನಡುವೆ ಭೀಕರ ಅಪಘಾತ; ಓರ್ವ ಮೃತ್ಯು

- Advertisement -
- Advertisement -

ಕಡಬ: ಓಮ್ನಿ ಹಾಗೂ ಕ್ರೆಟಾ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ನಡೆದಿದೆ.

ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಓಮ್ನಿ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕ್ರೆಟಾ ನಡುವೆ ಮರ್ಧಾಳ ಸಮೀಪದ ಅಳೇರಿ ಎಂಬಲ್ಲಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಓರ್ವ ಮೃತಪಟ್ಟಿದ್ದಾರೆ‌. ಹಲವರು ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

- Advertisement -

Related news

error: Content is protected !!