Friday, April 26, 2024
spot_imgspot_img
spot_imgspot_img

ಕಟಪಾಡಿಯ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಅಪಘಾತಕ್ಕೀಡಾದ ಕಾರುಗಳು.

- Advertisement -G L Acharya panikkar
- Advertisement -

ಕಟಪಾಡಿ :  ಕಟಪಾಡಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಒಂದು ಕಾರು ಮಗಚಿಕೊಂಡು ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ.

ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುವ ವೇಳೆ ಅದೇ ದಿಕ್ಕಿಗೆ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಪರಿಣಾಮ ಒಂದು ಕಾರು ಹೆದ್ದಾರಿ ಮದ್ಯದಲ್ಲಿ ಪಲ್ಟಿಯಾಗಿದ್ದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಕಟಪಾಡಿ ಹೊರಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!