Tuesday, November 28, 2023
spot_imgspot_img
spot_imgspot_img

ವಿಟ್ಲ: ಆಲ್ಟೋ ಕಾರು ಮತ್ತು ಆಕ್ಟಿವಾ ನಡುವೆ ಅಪಘಾತ; ಸವಾರೆ ಗಂಭೀರ ಗಾಯ

- Advertisement -G L Acharya panikkar
- Advertisement -

ವಿಟ್ಲ: ಆಲ್ಟೋ ಕಾರು ಮತ್ತು ದ್ವಿಚಕ್ರ ವಾಹನದ ಮಧ್ಯೆ ಅಪಘಾತ ಸಂಭವಿಸಿದ ಘಟನೆ ವಿಟ್ಲ- ಪುತ್ತೂರು ರಸ್ತೆಯ ಕಂಬಳಬೆಟ್ಟು ಸಮೀಪದ ಕಾರ್ಯಾಡಿ ಎಂಬಲ್ಲಿ ನಡೆದಿದೆ.

ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರು ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ತೆರಳುತ್ತಿದ್ದು, ಮಹಿಳೆ ಒಳರಸ್ತೆಯಿಂದ ಕಾರ್ಯಾಡಿ ಸಮೀಪ ಮುಖ್ಯ ರಸ್ತೆಗೆ ಸಂಪರ್ಕಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Related news

error: Content is protected !!