Thursday, May 2, 2024
spot_imgspot_img
spot_imgspot_img

ಕಾರು-ಬೈಕ್ ಡಿಕ್ಕಿ ; ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

- Advertisement -G L Acharya panikkar
- Advertisement -

ಕಾರು ಹಾಗೂ ಬೈಕ್ ಮುಖಾಮುಖಿಯಾಗಿ ಡಿಕ್ಕಿ ಆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ನಡೆದಿದೆ.‌

ಮೃತರನ್ನು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ದೀಪಿಕಾ (22) ಮತ್ತು ತರೀಕೆರೆ ತಾಲೂಕಿನ ಬೇಲೇನಹಳ್ಳಿ ನಿವಾಸಿ ವಿಶ್ವಾಸ್‌ (22) ಎಂದು ಗುರುತಿಸಲಾಗಿದೆ. ಇವರಿಬ್ಬರೂ ಉದ್ಯೋಗಿಗಳಾಗಿದ್ದು ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದವರು ಎಂದು ಹೇಳಲಾಗುತ್ತಿದೆ. ಅವರಿಬ್ಬರು ಬೆಳಗ್ಗಿನ ಜಾವ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

- Advertisement -

Related news

error: Content is protected !!