- Advertisement -
- Advertisement -




ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ನಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದ ಚನ್ನರಾಯಪಟ್ಟಣ ತಾಲ್ಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.
ಮೃತಪಟ್ಟವರನ್ನು ಚಂದ್ರೇಗೌಡ (52) ಹೇಮಲತಾ (45) ಎಂದು ಗುರುತಿಸಲಾಗದೆ.
ಇಬ್ಬರು ಬೈಕ್ನಲ್ಲಿ ಉದಯಪುರದಿಂದ ಮದುವೆ ಮುಗಿಸಿ ಚನ್ನರಾಯಪಟ್ಟಣಕ್ಕೆ ವಾಪಾಸ್ ಆಗುತ್ತಿದ್ದರು. ಈ ವೇಳೆ ಕಾರೊಂದು ತಿರುವಿನಲ್ಲಿ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಯಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Advertisement -








