Monday, June 8, 2026
spot_imgspot_img
spot_imgspot_img

ಬೈಕ್‌ಗೆ ಕಾರು ಡಿಕ್ಕಿ; ಇಬ್ಬರು ಬೈಕ್ ಸವಾರರು ಸಾವು..!

- Advertisement -
- Advertisement -

ಚಿತ್ರದುರ್ಗ: ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಬೋಕಿಕೆರೆ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಬೈಕ್‌ ಸವಾರರನ್ನು ಚಿಕ್ಕಮಗಳೂರು ಜಿಲ್ಲೆ ಸಿದ್ದಾಪುರ ಗ್ರಾಮದ ಪ್ರವೀಣ್ (26) ಹಾಗೂ ಹೊಸದುರ್ಗ ತಾಲೂಕಿನ ಕಡಿವಾಣಕಟ್ಟೆ ಗ್ರಾಮದ ಯೋಗೀಶ್ (27) ಎಂದು ಗುರುತಿಸಲಾಗಿದೆ.

ಹೊಸದುರ್ಗದಿಂದ ಸಿದ್ದಾಪುರಕ್ಕೆ ಬೈಕ್‌ನಲ್ಲಿ ತೆರಳುತ್ತಿರುವಾಗ ಅಪಾಘಾತ ಸಂಭವಿಸಿದೆ. ಶನಿವಾರ ತಡರಾತ್ರಿ ಭೀಕರ ಅಪಘಾತ ನಡೆದಿದ್ದು, ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!