Wednesday, June 17, 2026
spot_imgspot_img
spot_imgspot_img

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಮೂವರು ಸಾವು..!

- Advertisement -
- Advertisement -

ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಸೇತುವೆ ಬಳಿ ನಡೆದಿದೆ.

ಮೃತಪಟ್ಟವರನ್ನು ಕೆ.ಆರ್.ಪೇಟೆ ನಿವಾಸಿಗಳಾದ ಅನಿಕೇತನ್ (30), ಪವನ್ ಶೆಟ್ಟಿ (32) ಹಾಗೂ ಚಿರಂಜೀವಿ (32) ಎಂದು ಗುರುತಿಸಲಾಗಿದೆ.

ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಸಾಗರ್ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಕೆ.ಆರ್.ಪೇಟೆಯಿಂದ ಅಕ್ಕಿಹೆಬ್ಬಾಳು ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!