- Advertisement -
- Advertisement -


ಪುತ್ತೂರು: ನಿಯಂತ್ರಣ ತಪ್ಪಿ ಕಾರೊಂದು ತೋಟಕ್ಕೆ ನುಗ್ಗಿದ ಘಟನೆ ಸರ್ವೆ ಸಮೀಪ ನಡೆದಿದೆ.
ಘಟನೆ ಪರಿಣಾಮ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ.ಕ್ರೇನ್ ಸಹಾಯದ ಮೂಲಕ ಕಾರನ್ನು ಮೇಲಕ್ಕೆತ್ತಲಾಯಿತು ಎಂದು ತಿಳಿದು ಬಂದಿದೆ.
- Advertisement -








