Thursday, August 27, 2026
spot_imgspot_img
spot_imgspot_img

ಪುತ್ತೂರು: ಸ್ಕೂಟರ್ ಮತ್ತು ಕಾರು ನಡುವೆ ಡಿಕ್ಕಿ

- Advertisement -
- Advertisement -

ಪುತ್ತೂರು: ಸ್ಕೂಟರ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಮುಕ್ರಂಪಾಡಿಯಲ್ಲಿ ನಡೆದಿದೆ.

ಅಪಘಾತದ ತೀವ್ರತೆಗೆ ಸ್ಕೂಟರ್ ಮತ್ತು ಕಾರು ಹಾನಿಗೊಂಡಿದ್ದು, ಸ್ಕೂಟರ್ ನಲ್ಲಿದ್ದ ಬೆಟ್ಟಂಪಾಡಿ ನಿವಾಸಿ ಪ್ರವೀಣ್ ಎಂಬವರಿಗೆ ತೀವ್ರ ಗಾಯಗೊಂಡಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!