Monday, June 22, 2026
spot_imgspot_img
spot_imgspot_img

ಎಂಡಿಎಂ ಮಾದಕ ಪದಾರ್ಥ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

- Advertisement -
- Advertisement -

ಕೋಲಾರ: ಸಿಇಎನ್ ಪೊಲೀಸರು ಕಾರ್ಯಾಚರಣೆ ನಡೆಸಿ ಎಂಡಿಎಂ ಮಾದಕ ಪದಾರ್ಥ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದ ಘಟನೆ ಕೋಲಾರದಲ್ಲಿ ನಡೆದಿದೆ.

ಸುಲ್ತಾನ್ ತಿಪ್ಪಸಂದ್ರ ನಿವಾಸಿಗಳಾದ ಸಮೀ‌ರ್ ಪಾಷಾ, ತಮೀಮ್ ಖಾನ್, ಷಹೀದ್ ಪಾಷಾ ಬಂಧಿತ ಆರೋಪಿಗಳು. ಬಂಧಿತರಿಂದ 20,000 ಮೌಲ್ಯದ 5.4 ಗ್ರಾಂ ತೂಕದ ಎಂಡಿಎಂ ಮಾದಕ ಪದಾರ್ಥ ವಶಪಡಿಸಿಕೊಳ್ಳಲಾಗಿದೆ.

- Advertisement -

Related news

error: Content is protected !!