Sunday, May 19, 2024
spot_imgspot_img
spot_imgspot_img

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ; 24 ಯುವತಿಯರ ರಕ್ಷಣೆ, 9 ಮಂದಿ ಅರೆಸ್ಟ್‌

- Advertisement -G L Acharya panikkar
- Advertisement -

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. 24 ಯುವತಿಯರನ್ನು ರಕ್ಷಣೆ ಮಾಡಿದ್ದು, 9 ಮಂದಿಯನ್ನು ಬಂಧಿಸಿರುವ ಘಟನೆ ನಡೆದಿದೆ.

ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳು ಕೆಲಸ ಕೊಡಿಸುವ ನೆಪದಲ್ಲಿ ಬೇರೆ ಬೇರೆ ರಾಜ್ಯಗಳಿಂದ ಯುವತಿಯರನ್ನು ಕರೆತಂದು ಅಪಾರ್ಟ್‌‌ಮೆಂಟ್‌ನಲ್ಲಿಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದರು.

- Advertisement -

Related news

error: Content is protected !!