Saturday, April 20, 2024
spot_imgspot_img
spot_imgspot_img

ಲೈಂಗಿಕ ದೌರ್ಜನ್ಯ ತಡೆಗೆ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

- Advertisement -G L Acharya panikkar
- Advertisement -

ನವದೆಹಲಿ(ನ.1): ಕೇಂದ್ರ ಸರ್ಕಾರವು ಲೈಂಗಿಕ ದೌರ್ಜನ್ಯ ತಡೆಗೆ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು ಇನ್ಮುಂದೆ ಕೆಲಸದ ಸ್ಥಳಗಳು, ಕಚೇರಿಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದರೆ ನೌಕರರ ಬೋನಸ್ ಕಟ್ ಮಾಡುವ ನಿಯಮ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ.

ಸರ್ಕಾರಿ ಮತ್ತು ಖಾಸಗಿ ನೌಕರರಿಗೂ ಈ ನಿಯಮ ಅನ್ವಯವಾಗಲಿದ್ದು, ನೌಕರರ ಸಂಬಳ-ಸವಲತ್ತುಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರೂಪಿಸುತ್ತಿರುವ ಕೋಡ್ ಅನ್ ವೇಜಸ್ ನಲ್ಲಿ ಈ ಹೊಸ ನಿಯಮಗಳನ್ನು ಸೇರಿಸಲಾಗಿದ್ದು, ಬೋನಸ್ ಪಾವತಿ ಕಾಯಿದೆ 1965 ರ ರ ಅನ್ವಯ ಆರೋಪಿಯು ಲೈಂಗಿಕ ದೌರ್ಜನ್ಯ ನೀಡಿದ್ದು ಸಾಬೀತಾದರೆ ಅಂಥವರ ಬೋನಸ್ ಅನ್ನು ತಡೆಹಿಡಿಯಲು ಆಡಳಿತ ಮಂಡಳಿಗೆ ಅಧಿಕಾರ ನೀಡಲಿದೆ.

- Advertisement -

Related news

error: Content is protected !!