Friday, April 26, 2024
spot_imgspot_img
spot_imgspot_img

ಕೇಂದ್ರ ಸರ್ಕಾರದಿಂದ ರಾಜ್ಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಾಲ್ಕು ಬ್ಯಾಂಕ್​ಗಳ ಖಾಸಗೀಕರಣ!

- Advertisement -G L Acharya panikkar
- Advertisement -

ನವದೆಹಲಿ: ಕೇಂದ್ರ ಸರ್ಕಾರ ರಾಜ್ಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಾಲ್ಕು ಬ್ಯಾಂಕ್​ಗಳನ್ನ ಖಾಸಗೀಕರಣ ಮಾಡುತ್ತದೆ ಎನ್ನಲಾಗಿದೆ.

ಸರ್ಕಾರದ ಮೂಲಗಳ ಮಾಹಿತಿ ಪ್ರಕಾರ ಖಾಸಗೀಕರಣದ ಪಟ್ಟಿಯಲ್ಲಿ ಬ್ಯಾಂಕ್​ ಆಫ್​ ಮಹಾರಾಷ್ಟ್ರ, ಬ್ಯಾಂಕ್​ ಆಫ್​ ಇಂಡಿಯಾ, ಇಂಡಿಯನ್​ ಓವರ್​ಸೀಸ್​ ಬ್ಯಾಂಕ್​ ಹಾಗೂ ಸೆಂಟ್ರಲ್ ಬ್ಯಾಂಕ್​ ಆಫ್​ ಇಂಡಿಯಾ ಹೆಸರುಗಳನ್ನ ಸೂಚಿಸಲಾಗಿದೆಯಂತೆ.

ಬ್ಯಾಂಕ್​ಗಳ ಖಾಸಗೀಕರಣ ಮಾಡುವ ಉದ್ದೇಶದಿಂದ ದೇಶದಲ್ಲಿರುವ ಸಣ್ಣ ಹಾಗೂ ಮಧ್ಯಮ ಗಾತ್ರದ ಬ್ಯಾಂಕ್​ಗಳನ್ನ ಪಟ್ಟಿ ಮಾಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಬ್ಯಾಂಕ್​ಗಳು ಖಾಸಗೀಕರಣವಾಗಲಿದೆ ಅಂತ ಹೇಳಲಾಗಿದೆ.

- Advertisement -

Related news

error: Content is protected !!