- Advertisement -
- Advertisement -


‘ಟೋಬಿ’ ಮತ್ತು ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾಗಳು ಮೂಲಕ ಖ್ಯಾತಿ ಗಳಿಸಿಕೊಂಡ ನಟಿ ಚೈತ್ರಾ ಆಚಾರ್ ಅವರು ಹೊಸ ಅವತಾರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ನಟಿ ಚೈತ್ರಾ ಆಚಾರ್ ಬೋಲ್ಡ್ ಫೋಟೋಶೂಟ್ ಮೂಲಕ ಆಗಾಗ ಸುದ್ದಿ ಆಗ್ತಿರುತ್ತಾರೆ.. ಸದ್ಯ ಇವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ತೆರೆಮೇಲೆ ಅದ್ಭುತ ಪರ್ಫಾಮೆನ್ಸ್ ಮಾಡಿ ಸೈ ಎನಿಸಿಕೊಂಡಿರುವ ನಟಿ ಚೈತ್ರಾ ಆಚಾರ್ ಆಫ್ ಸ್ಕ್ರೀನ್ ನಲ್ಲಿ ಹಾಟ್ ಅಂಡ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.
ವೈಟ್ ಕಲರ್ ಸ್ಟೈಲಿಶ್ ಡ್ರೆಸ್ ಧರಿಸಿದ ಚೈತ್ರಾ ಜೆ ಆಚಾರ್, ಕಿವಿಗೆ ಚೆಂದದ ಕಿವಿಯೋಲೆ ತೊಟ್ಟು, ಕೈಯಲ್ಲಿ ಪುಟ್ಟ ಹ್ಯಾಂಡ್ ಬ್ಯಾಗ್ ಹಿಡಿದು ಬೋಲ್ಡ್ ಆಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಚೈತ್ರಾ ಟಾಪ್ ಡ್ರೆಸ್ ಫುಲ್ ಡೀಪಾಗಿದ್ದು, ಫೋಟೋಗಳಲ್ಲಿ ನಟಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.
- Advertisement -