Saturday, September 12, 2026
spot_imgspot_img
spot_imgspot_img

ಗ್ರಾಮ ವಿಕಾಸ ಸಮಿತಿ ಇಡ್ಕಿದು ಮತ್ತು ಜಯದುರ್ಗಾಪರಮೇಶ್ವರಿ ಭಜನಾ ಸಮಿತಿ ಧರ್ಮನಗರ ಇದರ ಆಶ್ರಯದಲ್ಲಿ ಚಿಣ್ಣರಿಗಾಗಿ ಚೈತ್ರ ಶಿಬಿರ ಆರಂಭ

- Advertisement -
- Advertisement -

ಗ್ರಾಮ ವಿಕಾಸ ಸಮಿತಿ ಇಡ್ಕಿದು ಮತ್ತು ಜಯದುರ್ಗಾಪರಮೇಶ್ವರಿ ಭಜನಾ ಸಮಿತಿ ಧರ್ಮನಗರ ಇದರ ಆಶ್ರಯದಲ್ಲಿ ಚಿಣ್ಣರಿಗಾಗಿ ಚೈತ್ರಾ ಶಿಬಿರ 2026 ಆರಂಭಗೊಂಡಿದೆ.

ಕಾರ್ಯಕ್ರಮವನ್ನು ವಿಟ್ಲ ತಾಲೂಕಿನ ಬಾಲಗೋಕುಲ ಸಮಿತಿಯ ಅಧ್ಯಕ್ಷರಾದ ರಾಧಾಕೃಷ್ಣ ಕೂಡೂರು ಇವರು ದೀಪ ಬೆಳಗಿಸುವ ಮುಖಾಂತರ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷರಾಗಿ ಇಡ್ಕಿದು ಸೇವಾ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವೀಂದ್ರ ಮೇಲಾಂಟ ಇವರು ಉಪಸ್ತಿತರಿದ್ದರು.100 ಕ್ಕಿಂತಲೂ ಹೆಚ್ಚು ಮಕ್ಕಳೂ ಶಿಬಿರದಲ್ಲಿ ಪಾಲ್ಗೊಂಡರು.

- Advertisement -

Related news

error: Content is protected !!