Wednesday, May 1, 2024
spot_imgspot_img
spot_imgspot_img

ಚೈತ್ರಾ ಕುಂದಾಪುರ ವಂಚನೆ ಪ್ರಕರಣ; ಒಡಿಶಾದಲ್ಲಿ ಆರೋಪಿ ಹಾಲಶ್ರೀ ಸ್ವಾಮೀಜಿಯ ಬಂಧನ

- Advertisement -G L Acharya panikkar
- Advertisement -

ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಎಂಎಲ್​ಎ ಚುನಾವಣೆಗೆ ಟಿಕೆಟ್​ ಕೊಡಿಸುವುದಾಗಿ ಬಹುಕೋಟಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಹಾಲಶ್ರೀ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.

ಚೈತ್ರಾ ಕುಂದಾಪುರ ಬಂಧನವಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಒಡಿಶಾದ ಕಟಕ್​ನಲ್ಲಿ ಬಂಧಿಸಿದ್ದಾರೆ.

ಇನ್ನು ಚಲಿಸುತ್ತಿದ್ದ ರೈಲಿನಲ್ಲಿ ಹಾಲಶ್ರೀಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಒಡಿಶಾ ಪೊಲೀಸರ ಸಹಕಾರದಿಂದ ಹಾಲಶ್ರೀ ಅರೆಸ್ಟ್ ಆಗಿದ್ದು ಇಂದು ರಾತ್ರಿ ಕಟಕ್​ನಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ.

- Advertisement -

Related news

error: Content is protected !!