- Advertisement -
- Advertisement -






ಸಿಂಗಾಪುರದ ರೆಸಾರ್ಟ್ಸ್ ವರ್ಲ್ಡ್ ಸೆಂಟೋಸಾದಲ್ಲಿರುವ ಈಕ್ವೆರಿಯಸ್ ಹೋಟೆಲ್ನಲ್ಲಿ ನಡೆದ 2024 ರ ವಿಶ್ವ ಚೆಸ್ ಚಾಂಪಿಯನ್ಶಿಪ್ ನ ಕೊನೆಯ ಪಂದ್ಯಾಟದಲ್ಲಿ ಭಾರತದ ಗುಕೇಶ್ ಗೆಲುವು ಸಾಧಿಸುವ ಮೂಲಕ ವಿಶ್ವ ಚೆಸ್ ಚಾಂಪಿಯನ್ಶಿಪ್ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ.
ವಿಶ್ವ ಚೆಸ್ ಚಾಂಪಿಯನ್ಶಿಪ್ನಲ್ಲಿ ಅತ್ಯಂತ ಕಿರಿಯನಾಗಿ ಇತಿಹಾಸ ಸೃಷ್ಟಿಸಿದ್ದಾರೆ.ಭಾರತದ 18 ವರ್ಷದ ಗುಕೇಶ್ ಅವರು 14 ನೇ ಮತ್ತು ಕೊನೆಯ ಪಂದ್ಯಾಟದಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿದರು. ಈ ಮೂಲಕ ವಿಶ್ವ ಕಿರಿಯ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದರು.
- Advertisement -